", "articleSection": "Politics,Cultural Activity,Religion", "image": { "@type": "ImageObject", "url": "https://prod.cdn.publicnext.com/s3fs-public/229640-1737551647-hbl3.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ವಿಗ್ರಹ ಸ್ಥಾಪನೆಗೆ ಬಹುದೊಡ್ಡ ಕೊಡುಗೆ ನೀಡಿದ ದಾನಿಗಳನ್ನು ಹಾಗೂ ಭಕ್ತರನ್ನು ಆಚಾರ್ಯರ ನೇತ...Read more" } ", "keywords": "Hubballi, Varur, Navagraha Teertha Kshetra, Temple Honors, Devotee Recognition, Vigraha Donors, Hindu Temple, Indian Culture, Spiritual Celebration, Temple Event, Karnataka Tourism,Hubballi-Dharwad,Politics,Cultural-Activity,Religion", "url": "https://publicnext.com/node" }
ಹುಬ್ಬಳ್ಳಿ: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ವಿಗ್ರಹ ಸ್ಥಾಪನೆಗೆ ಬಹುದೊಡ್ಡ ಕೊಡುಗೆ ನೀಡಿದ ದಾನಿಗಳನ್ನು ಹಾಗೂ ಭಕ್ತರನ್ನು ಆಚಾರ್ಯರ ನೇತೃತ್ವದಲ್ಲಿ ರಾಜ್ಯಪಾಲರಾದ ಗುಲಾಬಚಂದ್ ಕಟಾರಿಯಾ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ನವಗ್ರಹದ ಪಾರ್ಶ್ವನಾಥರ ಮೂರ್ತಿಯನ್ನು ಕೊಡುಗೆಯಾಗಿ ನೀಡಿರುವ ಹಾಗೂ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಭಕ್ತರಿಗೆ ಅಭಿನಂದನೆ ಸಲ್ಲಿಸಲಾಯಿತು.
ಇನ್ನೂ ಮಹಾಮಸ್ತಕಾಭಿಷೇಕದ ಅಧ್ಯಕ್ಷತೆ ವಹಿಸಿರುವ ವೀರೇಂದ್ರ ಹೆಗ್ಗಡೆಯವರ ಅನುಪಸ್ಥಿತಿಯಲ್ಲಿ ಸುರೇಂದ್ರ ಹೆಗಡೆಯವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/01/2025 06:48 pm