ಚಿಕ್ಕಮಗಳೂರು: ಕುವೆಂಪು ವಿಶ್ವ ವಿದ್ಯಾಲಯದ ಕನ್ನಡ ಎಂಎ ವಿಭಾಗದಲ್ಲಿ ವಿಶ್ವ ವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದು 10 ಚಿನ್ನದ ಪದಕ ಪಡೆದಿದ ಚಿಕ್ಕಮಗಳೂರು ತಾಲ್ಲೂಕಿನ ಬೈರನಮಕ್ಕಿ ಗ್ರಾಮದ ವಸಂತ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಪಾಲರು ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ. ವಸಂತ್ ಅವರ ಸಾಧನೆಗೆ ಪೋಷಕರು,ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
PublicNext
22/01/2025 09:27 pm