ಹುಬ್ಬಳ್ಳಿ: ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಮಹಾಮಸ್ತಕಾಭಿಷೇಕದ ಸಂಭ್ರಮಾಚರಣೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲೆಡೆಯೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ದುಷ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದಾರೆ. ಹಾಗಿದ್ದರೇ ಈ ಬಗ್ಗೆ ಭಕ್ತರು ಏನಂತಾರೇ ನೋಡೋಣ ಬನ್ನಿ..
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/01/2025 01:49 pm