", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/235762-1737713990-Untitled-design---2025-01-24T154941.131.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೋಲ್ಕತ್ತ: ಕೋಲ್ಕತ್ತ ಆರ್.ಜಿ ಕರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ...Read more" } ", "keywords": "RG Kar case, Sanjay Roy, CBI plea, death penalty, murder conviction, Indian justice system, crime news, court verdict, capital punishment, legal updates. RG Kar murder case verdict, Sanjay Roy death penalty plea, CBI court plea for death penalty, Indian court verdicts on murder cases. ,,Crime,Law-and-Order", "url": "https://publicnext.com/node" }
ಕೋಲ್ಕತ್ತ: ಕೋಲ್ಕತ್ತ ಆರ್.ಜಿ ಕರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಸಿಬಿಐ ಕೋಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದೆ.
ಇಂತದ್ದೇ ಮನವಿಯನ್ನು ಪಶ್ಚಿಮ ಬಂಗಾಳ ಸರಕಾರ ಕೂಡ ಸಲ್ಲಿಸಿದೆ. ಈ ಎರಡೂ ಅರ್ಜಿಗಳ ವಿಚಾರಣೆಯನ್ನು ಜನವರಿ 27ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ದೇಬಾಂಗ್ಶು ಬಸಕ್ ಹಾಗೂ ಮೊಹಮ್ಮದ್ ಶಬ್ಬರ್ ರಶಿದಿ ಅವರಿದ್ದ ಪೀಠ ಹೇಳಿದೆ.
ಈ ಪ್ರಕರಣದಲ್ಲಿ ಸಂಜಯ್ ರಾಯ್‌ಗೆ ಆತ ಬದುಕಿರುವವರೆಗೂ ಜೈಲು ಶಿಕ್ಷೆಯನ್ನು ಸಿಯಾಲ್ದಾ ನ್ಯಾಯಾಲಯ ವಿಧಿಸಿತ್ತು. ಜನವರಿ 20ರಂದು ತೀರ್ಪು ನೀಡಿತ್ತು.
PublicNext
24/01/2025 03:50 pm