", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/222042-1737718378-WhatsApp-Image-2025-01-24-at-3.39.07-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MallikarunNaragunda" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನರಗುಂದ: ನರಗುಂದ ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನ ಆಚರಣೆ ಮಾಡಲಾಯಿತು. ಜೊತೆಗೆ ರಾಷ್ಟ್ರೀಯ ಮತದಾರರ ಅ...Read more" } ", "keywords": "National Voters Day, voter awareness, electoral participation, democracy, Election Commission of India, voting rights, citizen empowerment, Naragund, Karnataka news. ,Gadag,Cultural-Activity", "url": "https://publicnext.com/node" }
ನರಗುಂದ: ನರಗುಂದ ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನ ಆಚರಣೆ ಮಾಡಲಾಯಿತು. ಜೊತೆಗೆ ರಾಷ್ಟ್ರೀಯ ಮತದಾರರ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ, ವ್ಯವಸ್ಥಾಪಕರು ತಾಲೂಕು ಪಂಚಾಯತಿ ನರಗುಂದ, ನರೇಗಾ ಸಿಬ್ಬಂದಿ ವರ್ಗ, ತಾಲೂಕು ಪಂಚಾಯತಿ ನರಗುಂದ ಸಿಬ್ಬಂದಿ ವರ್ಗ ಹಾಗೂ ಸಂಜಿವೀನಿ ಒಕ್ಕೂಟದ ಸದಸ್ಯರು ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಪಬ್ಲಿಕ್ ನೆಕ್ಸ್ಟ್ ನರಗುಂದ
Kshetra Samachara
24/01/2025 05:04 pm