ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಮೊದಲ ಬಾರಿಗೆ ತಂದೆ-ಮಗ ಜೋಡಿ ಭಾಗಿ

ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ತಂದೆ-ಮಗ ಜೋಡಿ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ತಂದೆ ಲೆಫ್ಟಿನೆಂಟ್ ಜನರಲ್ ಭವ್ನಿಶ್ ಕುಮಾರ್ ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ. ಇನ್ನು ಅವರ ಮಗ ಲೆಫ್ಟಿನೆಂಟ್ ಅಹಾನ್ ಕುಮಾರ್ ಕುದುರೆ ತುಕಡಿಯನ್ನು ಮುನ್ನಡೆಸಲಿದ್ದಾರೆ. ಏತನ್ಮಧ್ಯೆ, ಮೊದಲ ಬಾರಿಗೆ ಸಶಸ್ತ್ರ ಪಡೆಗಳ ಮೂರು ವಿಭಾಗಗಳ ಜಂಟಿ ಟ್ಯಾಬ್ಲೋವನ್ನು ಗಣರಾಜ್ಯೋತ್ಸವದಂದು ಪ್ರಸ್ತುತಪಡಿಸಲಾಗುತ್ತದೆ.

Edited By : Vijay Kumar
PublicNext

PublicNext

24/01/2025 06:17 pm

Cinque Terre

11.39 K

Cinque Terre

0