", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1737724413_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿರಾಜಪೇಟೆ : ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದ...Read more" } ", "keywords": "Anganwadi Workers, Demand for Honorarium Hike, Protest, Demonstration, Workers' Rights. ,Kodagu,Government", "url": "https://publicnext.com/node" }
ವಿರಾಜಪೇಟೆ : ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. 24 ವರ್ಷ ಕಳೆದರು ಬಿಸಿಯೂಟ ಯೋಜನೆ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ವೇತನ ಹೆಚ್ಚಳಗೊಳಿಸುವ ಕಾರ್ಯಕ್ಕೆ ಮುಂದಾಗಲಿಲ್ಲ ಎಂದು ಸಿ.ಐ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲೀನಿ ಮೇಸ್ತ ಆಕ್ರೋಶ ವ್ಯಕ್ತಪಡಿಸಿದರು.
PublicNext
24/01/2025 06:43 pm