", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/222042-1737726145-Add-a-heading---2025-01-24T191139.199.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಈಶ್ವರ ಉಳ್ಳಾಗಡ್ಡಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆ ಸ್ಥಾನಕ್ಕೆ...Read more" } ", "keywords": "Hubballi-Dharwad Municipal Commissioner, Ullegaddi transfer, Karnataka news, Dharwad news, Hubballi news, municipal administration, commissioner transfer. ,Hubballi-Dharwad,Government", "url": "https://publicnext.com/node" } ಧಾರವಾಡ: ಹುಬ್ಬಳ್ಳಿ, ಧಾರವಾಡ ಪಾಲಿಕೆ ಆಯುಕ್ತ ಉಳ್ಳಾಗಡ್ಡಿ ವರ್ಗಾವಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹುಬ್ಬಳ್ಳಿ, ಧಾರವಾಡ ಪಾಲಿಕೆ ಆಯುಕ್ತ ಉಳ್ಳಾಗಡ್ಡಿ ವರ್ಗಾವಣೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಈಶ್ವರ ಉಳ್ಳಾಗಡ್ಡಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆ ಸ್ಥಾನಕ್ಕೆ ಸ್ಮಾರ್ಟ್ ಸಿಟಿ ಎಂಡಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರುದ್ರೇಶ ಗಾಳಿ ಅವರನ್ನು ನೇಮಕ ಮಾಡಲಾಗಿದೆ.

ಸದ್ಯ ರುದ್ರೇಶ ಗಾಳಿ ಅವರು ಹುಬ್ಬಳ್ಳಿ, ಧಾರವಾಡ ಪಾಲಿಕೆಯ ನೂತನ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಈಶ್ವರ ಉಳ್ಳಾಗಡ್ಡಿ ಅವರನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

Edited By : Vijay Kumar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/01/2025 07:12 pm

Cinque Terre

69.28 K

Cinque Terre

9

ಸಂಬಂಧಿತ ಸುದ್ದಿ