2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನಲ್ಲಿ ಆರ್‌ಸಿಬಿಯನ್ನು ಮುನ್ನಡೆಸಲು ವಿರಾಟ್ ಕೊಹ್ಲಿ ಮಾತ್ರ ಸೂಕ್ತ ಆಯ್ಕೆ ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.
ನಾಯಕನಾಗಿ ಕೊಹ್ಲಿ ಮಾದರಿಯಾಗುತ್ತಾರೆ. ಆರ್‌ಸಿಬಿ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಪಡೆದುಕೊಂಡರೆ ಅದು ಅವರಿಗೆ ಪರಿಪೂರ್ಣ ವಿದಾಯವಾಗಲಿದೆ. ವಿರಾಟ್ ಕೊಹ್ಲಿ ಮಾತ್ರ ಆಯ್ಕೆ ಎಂದು ನಾನು ಭಾವಿಸುತ್ತೇನೆ ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.
PublicNext
24/01/2025 07:55 pm