", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/405356-1737771722-fh.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸಾಲದಿಂದ ನೊಂದು‌ ಕಿರಾಣಿ ಅಂಗಡಿಯ ಮಾಲೀಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯ...Read more" } ", "keywords": "Haverich, Microfinance Debt, Farmer Suicide Case, Karnataka Rural Crisis, Agricultural Debt, Microfinance Institutions, Farmer Distress, Haveri News, Karnataka Agriculture News.,Haveri,Crime", "url": "https://publicnext.com/node" } ಹಾವೇರಿ: ಮೈಕ್ರೋ ಫೈನಾನ್ಸ್‌ ಕಿರಕುಳಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಮೈಕ್ರೋ ಫೈನಾನ್ಸ್‌ ಕಿರಕುಳಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ?

ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸಾಲದಿಂದ ನೊಂದು‌ ಕಿರಾಣಿ ಅಂಗಡಿಯ ಮಾಲೀಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ 36 ವರ್ಷದ ನಾಗಪ್ಪ ಗುಂಜಾಳ ಎಂದು ಗುರುತಿಸಲಾಗಿದೆ.

ಕಿರಾಣಿ ಅಂಗಡಿ ನಡೆಸಲು ನಾಗಪ್ಪ ವಿವಿಧ ಮೈಕ್ರೋ ಪೈನಾನ್ಸ್‌ಗಳಿಂದ ಸುಮಾರು 15 ಲಕ್ಷ ಸಾಲ ಮಾಡಿಕೊಂಡಿದ್ದರು. ಮೈಕ್ರೋ ಫೈನಾನ್ಸ್‌ನವರು ಮನೆಯ ಮುಂದೆ ಹಾಗೂ ಅಂಗಡಿಯ ಮುಂದೆ ಬಂದು ನಿಂತು ಟಾರ್ಚರ್ ಮಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ನಾಗಪ್ಪ ಮೈಕ್ರೋ ಪೈನಾನ್ಸ್‌ನಲ್ಲಿ 15 ಲಕ್ಷ ಕ್ಕೂ ಅಧಿಕ ಸಾಲಮಾಡಿಕೊಂಡಿದ್ದ. ಸಾಲವನ್ನ ತೀರಿಸಲು ಪತ್ನಿ ಗಾರ್ಮೆಂಟ್ ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಪತ್ನಿ‌ ಕೆಲಸಕ್ಕೆ ಹೋಗಿದ್ದ ವೇಳೆ ನಾಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ.

Edited By : Shivu K
Kshetra Samachara

Kshetra Samachara

24/01/2025 11:15 pm

Cinque Terre

80.96 K

Cinque Terre

0