", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/39640520250125050525filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಚಾಮರಾಜನಗರ : ಪತಿಯ ಸಾಲದಿಂದ ಬೇಸತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರ...Read more" } ", "keywords": "Node,Chamarajnagar,Crime", "url": "https://publicnext.com/node" }
ಚಾಮರಾಜನಗರ : ಪತಿಯ ಸಾಲದಿಂದ ಬೇಸತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೋಟೆಕೆರೆ ಗ್ರಾಮದ ಮಾದೇವಿ(26) ನೇಣಿಗೆ ಶರಣಾದ ಮಹಿಳೆ. ಮೃತಳಿಗೆ 8 ವರ್ಷದ ಮಗು ಇದೆ. ಅದೇ ಗ್ರಾಮದ ನಿಂಗರಾಜು ಎಂಬವರಿಗೆ ವಿವಾಹವಾಗಿದ್ದರು. ಹೊಸ ಮನೆ ನಿರ್ಮಾಣ ಸಂಬಂದ ಪತಿ ನಿಂಗರಾಜು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇದರ ಬಗ್ಗೆ ಚಿಂತೆಗೆ ಒಳಗಾಗಿದ್ದ ಮಾದೇವಿ ಮನೆಯಲ್ಲಿಯಾರೂ ಇಲ್ಲದಿದ್ದ ವೇಳೆ ಸೀರೆ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ.
ಸಾಲ ಇತ್ತು ಆದರೆ ಯಾವುದೇ ಕಿರುಕುಳ ಇರಲಿಲ್ಲ. ಸಾಲದ ಬಗ್ಗೆ ಚಿಂತಿಸಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೃತಳ ತಂದೆ ರಾಜಾನಾಯ್ಕ ಬೇಗೂರು ಠಾಣೆಗೆ ದೂರು ನೀಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿರುವ ಬೇಗೂರು ಪೋಲೀಸರು ಯುಡಿಆರ್ ಪ್ರಕರಣ ದಾಖಲು ಮಾಡಿದ್ದಾರೆ.
Kshetra Samachara
25/01/2025 05:03 pm