", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1737822708-WhatsApp-Image-2025-01-25-at-10.01.33-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ : ಹೂ ಕೋಸು ತುಂಬಿದ ಟಾಟಾ ಏಸ್ ನ ಟಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಘಟನೆ ದಾವಣಗೆರೆ ಜಿಲ್ಲೆಯ ಬುಳ್ಳಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ...Read more" } ", "keywords": "Davangere, Tire Blast, Flower Laden Vehicle, Unique Protest, Karnataka News, Davangere Protest, Flower Filled Truck, Tire Explosion, Creative Demonstration.,Accident", "url": "https://publicnext.com/node" }
ದಾವಣಗೆರೆ : ಹೂ ಕೋಸು ತುಂಬಿದ ಟಾಟಾ ಏಸ್ ನ ಟಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಘಟನೆ ದಾವಣಗೆರೆ ಜಿಲ್ಲೆಯ ಬುಳ್ಳಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಭರಮಸಾಗರದಿಂದ ದಾವಣಗೆರೆಗೆ ಹೋಗುತ್ತಿದ್ದ ವಾಹನದಲ್ಲಿ ಹೂ ಕೋಸು ಸೇರಿದಂತೆ ಮೂರು ಜನ ಪ್ರಯಾಣಿಸುತ್ತಿದ್ದರು.
ವಾಹನ ಟಯರ್ ಬ್ಲಸ್ಟ್ ಆಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
25/01/2025 10:01 pm