", "articleSection": "Politics,Cinema,Government", "image": { "@type": "ImageObject", "url": "https://prod.cdn.publicnext.com/s3fs-public/235762-1737825872-Add-a-subheading-(6).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್...Read more" } ", "keywords": "Anant Nag, Padma Bhushan award, Sandalwood actor, Indian film industry, Kannada cinema, veteran actor Anant Nag, Padma awards 2023, Karnataka news, Indian government honors, Padma Bhushan for Anant Nag. ,,Politics,Cinema,Government", "url": "https://publicnext.com/node" }
ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಪ್ರಕಟಿಸಿದೆ.
ಇದರಲ್ಲಿ ಪ್ರಮುಖವಾಗಿ ಸ್ಯಾಂಡಲ್‌ವುಡ್ ಹಿರಿಯ ನಟ ಅನಂತ್‌ನಾಗ್ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೇಂದ್ರ ಸರಕಾರ ಈ ಅತ್ಯುನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.
PublicNext
25/01/2025 10:54 pm