", "articleSection": "Cinema", "image": { "@type": "ImageObject", "url": "https://prod.cdn.publicnext.com/s3fs-public/387839-1737865006-WhatsApp-Image-2025-01-26-at-9.46.36-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ನಟ ಶಿವರಾಜ್ ಕುಮಾರ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಅಮೆರಿಕದಿಂದ ಕೆಂಪೇ...Read more" } ", "keywords": "Shivanna, Cancer Survivor, Bangalore, Actor Shivanna, Sandalwood, Kannada Film Industry, Celebrity News, Inspiration, Cancer Awareness.,,Cinema", "url": "https://publicnext.com/node" } ಕ್ಯಾನ್ಸರ್ ಗೆದ್ದು ಬೆಂಗಳೂರಿಗೆ ಆಗಮಿಸಿದ ಶಿವಣ್ಣ : ಪ್ಯಾನ್ಸ್‌ನಿಂದ ಅದ್ಧೂರಿ ಸ್ವಾಗತ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಯಾನ್ಸರ್ ಗೆದ್ದು ಬೆಂಗಳೂರಿಗೆ ಆಗಮಿಸಿದ ಶಿವಣ್ಣ : ಪ್ಯಾನ್ಸ್‌ನಿಂದ ಅದ್ಧೂರಿ ಸ್ವಾಗತ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ನಟ ಶಿವರಾಜ್ ಕುಮಾರ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಅಮೆರಿಕದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿ ಭಾನುವಾರ ಬೆಂಗಳೂರಿಗೆ ಆಗಮಿಸಿದ ಶಿವಣ್ಣರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.

ಡಿಸೆಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಅವರು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಅಮೆರಿಕದಲ್ಲಿ ವಿಶ್ರಾಂತಿ ಪಡೆದಿದ್ದು, ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿದ್ದಾರೆ.

Edited By : Abhishek Kamoji
PublicNext

PublicNext

26/01/2025 09:47 am

Cinque Terre

84.61 K

Cinque Terre

2