ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು
ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರಗಿ ಉತ್ತರ ಶಾಸಕಿ ಮತ್ತು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷೆ ಕನೀಜ್ ಫಾತಿಮಾ, ಸೇರಿ ಅನೇಕರು ಭಾಗಿಯಾಗಿದ್ದರು
Kshetra Samachara
26/01/2025 12:00 pm