", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/40274420250126041503filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Kaveri Hosadurg" }, "editor": { "@type": "Person", "name": "6362053469" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸದುರ್ಗ: ಬುಡಕಟ್ಟು ಸಂಸ್ಕೃತಿ ಅಕಾಡೆಮಿ ಸ್ಥಾಪನೆಗೆ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಕರ್ನಾಟಕ ರಾಜ್ಯ ಕನ್ನಡ ಜಾನಪದ ಪರಿಷತ್ ನ ರಾಜ್ಯಾಧ್ಯಕ...Read more" } ", "keywords": "Node,Chitradurga,Politics,Public-News,News,Religion", "url": "https://publicnext.com/node" }
ಹೊಸದುರ್ಗ: ಬುಡಕಟ್ಟು ಸಂಸ್ಕೃತಿ ಅಕಾಡೆಮಿ ಸ್ಥಾಪನೆಗೆ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಕರ್ನಾಟಕ ರಾಜ್ಯ ಕನ್ನಡ ಜಾನಪದ ಪರಿಷತ್ ನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ತಿಳಿಸಿದರು.
ನಗರದ ಆರ್.ಪಿ.ಕಾಲೇಜ್ ನಲ್ಲಿ ಜಾನಪದ ತಜ್ಞ ಡಾ.ಪಿ.ಆರ್.ತಿಪ್ಪೇಸ್ವಾಮಿ ವೇದಿಕೆ ಯಲ್ಲಿ ಕನ್ನಡ ಜಾನಪದ ಪರಿಷತ್ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ್ದರು. ರಾಜ್ಯದಲ್ಲಿ 12 ಲಕ್ಷ ಜನ ಬುಡಕಟ್ಟು ಸಂಸ್ಕೃತಿ ಜನಾಂಗದವರಿದ್ದು ಅವರ ಕಲೆ, ಸಂಸ್ಕೃತಿ, ಆರ್ಥಿಕ, ಸಾಮಾಜಿಕ, ವೈಕ್ಷಣಿಕ ಸ್ಥಿತಿ ಗತಿ ಕುರಿತು ಈ ಗಾಗಲೆ 15 ಜಿಲ್ಲೆಯಲ್ಲಿ ಸಮೀಕ್ಷೆ ಮುಗಿದಿದ್ದು ಉಳಿದ 15 ಜಿಲ್ಲೆಯಲ್ಲಿ ಸಮೀಕ್ಷೆ ಕಾಯ೯ಮುಗಿದ ತಕ್ಷಣ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಕನ್ನಡ ಜಾನಪದ ಪರಿಷತ್ ಮೂಲಕ ನಾಡಿನ ಜಾನಪದ ಕಲೆ ,ಮತ್ತು ಕಲಾವಿದರನ್ನು ಸಂಘಟಿಸಿ ಅವರಿಗೆ ಸಕಾ೯ರ ಕೊಡಮಾಡುವ ಪ್ರಶಸ್ತಿ ಪುರಸ್ಕಾರ ಕೊಡಿಸುವು ಮೂಲ ಜನಪದ ಕಲೆಯನ್ನು ಉಳಿಸಿ ಬೆಳೆಸಲು ಜಿಲ್ಲಾವಾರು ವಿವಿಧ ಜಾನಪದ ಸಮ್ಮೇಳನಗಳನ್ನು ನಡೆಸಲಾಗುವು ಎಂದರು.
ಕರ್ನಾಟಕ ರಾಜ್ಯ ಯುವ ಸಂಗಘಳ ಒಕ್ಕೂಟ ದ ವತಿಯಿಂದ 2024- 25 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಗೆ ಚಿತ್ರದುಗ೯ ಜಿಲ್ಲೆಯ ಕನ್ನಡ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷ ಬಿ ಮೈಲಾರಪ್ಪ ಇವರನ್ನು ಆಯ್ಕೆ ಮಾಡಲಾಗಿದೆ ಇನ್ನು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಒಂದು ರಾಜ್ಯ ಜಾನಪದ ಸಮ್ಮೇಳನಗಳನ್ನು ಆಯೋಜಿಸಲಾಗುವುದೆಂದು ತಿಳಿಸಿದ್ದರು.
Kshetra Samachara
26/01/2025 04:15 pm