ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ - 4 ಜನರ‌ ಬಂಧನ

ಶ್ರೀನಿವಾಸಪುರ: ಶ್ರೀನಿವಾಸಪುರ ಪೊಲೀಸರ ‌ಜೂಜು ಅಡ್ಡೆ ಮೇಲೆ‌ ದಾಳಿ ಮಾಡಿ‌ ‌4 ಜನರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ‌ ನಡೆದಿದೆ.‌

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಾಗಲಹಳ್ಳಿ ಕೆರೆಯ ಅಂಗಳದಲ್ಲಿ 4 ಮಂದಿಯ ಗುಂಪೊಂದು ಇಸ್ಪೀಟು ಆಡುತ್ತಿದ್ದು ಖಚಿತ ಮಾಹಿತಿ‌ ಮೇರೆಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯ ಪಿಐ ಮೆಹಬೂಬ್ ಪಾಷ ನೇತೃತ್ವದ ಸಿಬ್ಬಂದಿ ‌ತಂಡ‌ ದಾಳಿ ನಡೆಸಿ 4 ಜನರ ಗುಂಪನ್ನು ಬಂಧಿಸಿ ಪಣಕ್ಕೆ ಇಟ್ಟಿದ್ದ 5000 ಸಾವಿರ ನಗದನ್ನು ವಶಪಡಿಸಿಕೊಂಡು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

26/01/2025 04:59 pm

Cinque Terre

4.38 K

Cinque Terre

0

ಸಂಬಂಧಿತ ಸುದ್ದಿ