", "articleSection": "Cultural Activity,Government", "image": { "@type": "ImageObject", "url": "https://prod.cdn.publicnext.com/s3fs-public/229640-1737903014-nar.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MallikarunNaragunda" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನರಗುಂದ: ನರಗುಂದ ಪಟ್ಟಣದಲ್ಲಿ ಇಂದು ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಶಾಸಕ ಸಿ.ಸಿ.ಪಾಟೀಲ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚ...Read more" } ", "keywords": "Naragund, Taluk Stadium, Republic Day Celebrations, 76th Republic Day, Patriotic Event, Karnataka News, Gadag District, Naragund News, Flag Hoisting Ceremony, Indian Republic Day, National Pride.,Gadag,Cultural-Activity,Government", "url": "https://publicnext.com/node" }
ನರಗುಂದ: ನರಗುಂದ ಪಟ್ಟಣದಲ್ಲಿ ಇಂದು ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಶಾಸಕ ಸಿ.ಸಿ.ಪಾಟೀಲ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನರಗುಂದ ಪೊಲೀಸ್, ಗೃಹರಕ್ಷಕ ದಳ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳು ವೇದಿಕೆಯಲ್ಲಿ ನೆರೆದಿದ್ದ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು. ಆರ್, ಬಿ, ಸುರೇಬಾನ ನೇತೃತ್ವದ ಗೃಹ ರಕ್ಷಕದಳ ಹಾಗೂ ಡಿ.ಕೆ.ಹಾಲರವರ ಪೊಲೀಸ್ ಪಡೆ ಗೌರವ ವಂದನೆಯಲ್ಲಿ ಪಾಲ್ಗೊಂಡು ಸಡಗರ ಸಂಭ್ರಮದಿಂದ ಪ್ರಜಾ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಿತ್ತು.
ವರದಿ: ಮಲ್ಲಿಕಾರ್ಜುನ ಪಬ್ಲಿಕ್ ನೆಕ್ಸ್ಟ್ ನರಗುಂದ
PublicNext
26/01/2025 08:20 pm