ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ ನಡುವಿನ ಮುಲ್ತಾನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು 20 ವಿಕೆಟ್‌ಗಳು ಪತನಗೊಂಡಿವೆ. ಏಷ್ಯಾದ ನೆಲದಲ್ಲಿ ಟೆಸ್ಟ್ ಪಂದ್ಯದ ಮೊದಲ ದಿನದಂದು 20 ವಿಕೆಟ್‌ಗಳು ಪತನಗೊಂಡಿದ್ದು ಇತಿಹಾಸದಲ್ಲಿ ಇದೇ ಮೊದಲು. ಹದಿನಾರು ವಿಕೆಟ್‌ಗಳನ್ನು ಸ್ಪಿನ್ನರ್‌ಗಳು ಪಡೆದರೆ, ಉಳಿದ ನಾಲ್ಕು ವಿಕೆಟ್‌ಗಳನ್ನು ವೇಗಿಗಳು ಪಡೆದಿದ್ದಾರೆ.
PublicNext
27/01/2025 09:02 am