", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/52563-1737957791-b2f2940a-5e22-4650-96af-e7becfaa2164.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : 66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ) ರಂದು ಬೆಳಗ್ಗೆ ...Read more" } ", "keywords": "Power outage around Lalbagh on January 28,Bangalore,Bangalore-Rural,WaterPower", "url": "https://publicnext.com/node" }
ಬೆಂಗಳೂರು : 66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
“ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಲಿದೆ.
Kshetra Samachara
27/01/2025 11:33 am