", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1737984245-WhatsApp-Image-2025-01-27-at-6.38.24-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡುವ ಮೂಲಕ ಬೆಳಗಾವಿಯಲ್ಲಿ ಹಾಡಹಗಲೇ ದರೋಡೆಕೋರ ಅಟ್ಟಹಾಸ ಮೆರೆದಿದ್ದಾರೆ....Read more" } ", "keywords": ""Belagavi crime news, daylight robbery in Belagavi, acid attack on woman, theft in Rani Channamma Nagar, Belagavi police investigation, crime in Karnataka, woman attacked with chili powder, robbery in broad daylight",Belgaum,Crime,Law-and-Order", "url": "https://publicnext.com/node" }
ಬೆಳಗಾವಿ: ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡುವ ಮೂಲಕ ಬೆಳಗಾವಿಯಲ್ಲಿ ಹಾಡಹಗಲೇ ದರೋಡೆಕೋರ ಅಟ್ಟಹಾಸ ಮೆರೆದಿದ್ದಾರೆ.
ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಎಲ್&ಟಿ ಕಂಪನಿ ಉದ್ಯೋಗಿ ಮುರುಗನ್ ಹಾಗೂ ಪತ್ನಿ ಮನೆಯಲ್ಲಿದ್ದರು. ಬಳಿಕ ಮುರುಗನ್ ಕೆಲಸಕ್ಕೆ ತೆರಳಿದ ವೇಳೆ ಮನೆಗೆ ನುಗ್ಗಿದ ದರೋಡೆಕೋರ ಮಹಿಳೆಯ ಕಣ್ಣಿಗೆ ಖಾರದಪುಡಿ ಎರಚಿ ಕತ್ತು ಹಿಸುಕಿ ಕೊರಳಲ್ಲಿದ್ದ ಮಾಂಗಲ್ಯ, ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ.
ಬೆಳಗಾವಿಯ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕ್ರೈಮ್ ಡಿಸಿಪಿ ನಿರಂಜನ್ ಅರಸ, ಖಡೇಬಜಾರ್ ಎಸಿಪಿ ಶೇಖ್ರಪ್ಪ, ಉದ್ಯಮಬಾಗ ಪೊಲೀಸ್ ಠಾಣೆಯ ಸಿಪಿಐ ಡಿ.ಕೆ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
27/01/2025 06:54 pm