", "articleSection": "Agriculture", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1737985904_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಾಗಿರುವ ಗಿರಿಜನರು ಅರಣ್ಯ ಹಕ್ಕು ಕಾಯ್ದೆ 2006ರಡಿಯಲ್ಲಿ ಹಕ್ಕುಪತ್ರವನ್ನು ಹ...Read more" } ", "keywords": "Node,Chikmagalur,Agriculture Kalasa, Crop Certification, Farmers Rights, Karnataka Agriculture News, Crop Insurance Scheme. ,Agriculture", "url": "https://publicnext.com/node" }
ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಾಗಿರುವ ಗಿರಿಜನರು ಅರಣ್ಯ ಹಕ್ಕು ಕಾಯ್ದೆ 2006ರಡಿಯಲ್ಲಿ ಹಕ್ಕುಪತ್ರವನ್ನು ಹೊಂದಿದ್ದು, ಈ ಅರಣ್ಯ ಹಕ್ಕುಪತ್ರಕ್ಕೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದೀಗ ರೈತರು ಕಾಫಿ, ಅಡಿಕೆ, ಕಾಳುಮೆಣಸು, ಏಲಕ್ಕಿ ಬೆಳೆಗಳನ್ನು ಬೆಳೆಯುತ್ತಿದ್ದು, ಈ ರೈತರಿಗೆ ಬೆಳೆ ದೃಢೀಕರಣ ಪತ್ರವನ್ನು ನೀಡಬೇಕೆಂದು ಗಿರಿಜನ ಗೌಡಲು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಕಳಸ ತಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು. ಅಲ್ಲದೇ ಫಲಾನುಭವಿಗಳ ಹೆಸರನ್ನು ಫಹಣಿಯ ಕಲಂ 11ರಲ್ಲಿ ನಮೂದಿಸಬೇಕೆಂದು ಒತ್ತಾಯಿಸಿದರು.
Kshetra Samachara
27/01/2025 07:21 pm