", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1738042437-KONDARU.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಹುಬ್ಬಳ್ಳಿಯ ಲಿಂಗರಾಜನಗರದ ರಸ್ತೆಯಲ್ಲಿ ಪ್ರತಿಷ್ಠಿತ ಬಾರ್‌ನ ಪಾರ್ಕಿಂಗ್ ಸ್ಥಳದಲ್ಲಿ ನಿನ್ನೆ ರಾತ್ರಿ ಆಕಾಶ ವಾಲ್ಮೀಕಿ ಎಂಬಾತನನ್ನ...Read more" } ", "keywords": ",Hubballi-Dharwad,Crime,Law-and-Order", "url": "https://publicnext.com/node" } Exclusive ಹುಬ್ಬಳ್ಳಿಯಲ್ಲಿ ಭಯಾನಕ ಕೊಲೆ - ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Exclusive ಹುಬ್ಬಳ್ಳಿಯಲ್ಲಿ ಭಯಾನಕ ಕೊಲೆ - ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ

ಹುಬ್ಬಳ್ಳಿ: ಹುಬ್ಬಳ್ಳಿಯ ಲಿಂಗರಾಜನಗರದ ರಸ್ತೆಯಲ್ಲಿ ಪ್ರತಿಷ್ಠಿತ ಬಾರ್‌ನ ಪಾರ್ಕಿಂಗ್ ಸ್ಥಳದಲ್ಲಿ ನಿನ್ನೆ ರಾತ್ರಿ ಆಕಾಶ ವಾಲ್ಮೀಕಿ ಎಂಬಾತನನ್ನು ಮೂವರು ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ exclusive ಸಿಸಿ ಕ್ಯಾಮರಾ ದೃಶ್ಯಾವಳಿಗಳು ನಿಮ್ಮ ಪಬ್ಲಿಕ್ ನೆಕ್ಸ್ಟ್‌ಗೆ ದೊರೆತಿದೆ. ಕೊಲೆ ಮಾಡಿದ ವಿಡಿಯೋ ನೋಡಿದ್ರೆ ಬೆಚ್ಚಿಬೀಳಿಸುವಂತಿದೆ.

ಕೊಲೆಗಾರರು ಸ್ಕೂಟಿಯಲ್ಲಿ ಮುಂದೆ ಸಾಗುತ್ತಿದ್ದಂತೆ, ಮುಂದೆ ಸಿಕ್ಕ ಆಕಾಶ ವಾಲ್ಮೀಕಿ ಮೇಲೆ ಏಕಾಏಕಿ ಎರಗಿ ಮನಬಂದಂತೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಆಕಾಶ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಈಗಾಗಲೇ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಕೊಲೆಗೆ ಕಾರಣವೇನು? ಎಂಬುದರ ಬಗ್ಗೆ ತನಿಖೆ ನಡೆಸಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/01/2025 11:04 am

Cinque Terre

169.27 K

Cinque Terre

7

ಸಂಬಂಧಿತ ಸುದ್ದಿ