", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1738058549_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ಕೆಜಿಎಫ್ ಪೊಲೀಸ್ ಠಾಣೆಯಿಂದ 2025 ನೇ ಸಾಲಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ, ದ್ವಿಚಕ್ರ ವಾಹನ ಸವಾರರಿಗೆ ಹಾಗೂ ಸ...Read more" } ", "keywords": "Awareness program held as part of National Road Safety Month campaign, promoting safe driving practices and reducing accidents on Indian roads.,Kolar,Government", "url": "https://publicnext.com/node" } ಕೋಲಾರ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ

ಕೋಲಾರ : ಕೆಜಿಎಫ್ ಪೊಲೀಸ್ ಠಾಣೆಯಿಂದ 2025 ನೇ ಸಾಲಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ, ದ್ವಿಚಕ್ರ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮ ಕುರಿತು ಬೇತಮಂಗಲದಲ್ಲಿ ಪೊಲೀಸ್ ಇಲಾಖೆಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವು ನಡೆಯಿತು.

ಬೇತಮಂಗಲ ಸಿಪಿಐ ರಂಗಶಾಮಯ್ಯ ಮತ್ತು ಪಿಎಸ್‌ಐ ಗುರುರಾಜ್ ಚಿಂತಾಕಲ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, ಸುಗಮ ಸಂಚಾರ, ರಸ್ತೆ ಸುರಕ್ಷತೆ, ಅಪಘಾತಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಸ್ತುತ ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರು ಮುನ್ನೆಚ್ಚರಿಕೆಯ ಮೂಲಕ ಸಹಕಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು

Edited By : PublicNext Desk
PublicNext

PublicNext

28/01/2025 03:32 pm

Cinque Terre

20.46 K

Cinque Terre

1