", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1738060544_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ : ತಾಲೂಕಿನ ಕಲಮರಹಳ್ಳಿ ಗ್ರಾಮದ ಅಂಗನವಾಡಿ ಮುಂಭಾಗದಲ್ಲಿ ದನದ ಶೆಡ್ ನಿರ್ಮಿಸಿರುವುದರಿಂದ ಮಕ್ಕಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು...Read more" } ", "keywords": "Residents request to clear cow shed, seeking removal of the structure to address concerns and improve the area.,Chitradurga,Government", "url": "https://publicnext.com/node" }
ಚಳ್ಳಕೆರೆ : ತಾಲೂಕಿನ ಕಲಮರಹಳ್ಳಿ ಗ್ರಾಮದ ಅಂಗನವಾಡಿ ಮುಂಭಾಗದಲ್ಲಿ ದನದ ಶೆಡ್ ನಿರ್ಮಿಸಿರುವುದರಿಂದ ಮಕ್ಕಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿ. ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇಲ್ಲಿ ದನಕರುಗಳ ಪೋಷಣೆ ಮಾಡುವುದರಿಂದ ಸಮೀಪದ ಅಂಗನವಾಡಿ ಕೇಂದ್ರಕ್ಕೆ ಓಡಾಡುವ ಮಕ್ಕಳಿಗೆ ಅಪಾಯ ಇದೆ. ಈ ಕೂಡಲೇ ಕ್ರಮಕೈಗೊಂಡು ದನದ ಶೆಡ್ಡನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು .
Kshetra Samachara
28/01/2025 04:05 pm