", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/271983_1738062138_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "9380627082" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು : ಫೆಬ್ರವರಿ ಎರಡನೇ ವಾರದ ಒಳಗಾಗಿ ನಿರ್ಮಾಣದ ಕೊನೆ ಹಂತದಲ್ಲಿರುವ ವಾಲ್ಮೀಕಿ ಭವನದ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಶಾಸ...Read more" } ", "keywords": "MLA N Y Gopalakrishna has urged for the completion of the Valmiki Bhavan building construction work. This initiative is part of the efforts to promote the cultural and social significance of Valmiki, the revered author of the Ramayana ¹.,Chitradurga,Infrastructure,Government", "url": "https://publicnext.com/node" }
ಮೊಳಕಾಲ್ಮುರು : ಫೆಬ್ರವರಿ ಎರಡನೇ ವಾರದ ಒಳಗಾಗಿ ನಿರ್ಮಾಣದ ಕೊನೆ ಹಂತದಲ್ಲಿರುವ ವಾಲ್ಮೀಕಿ ಭವನದ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಶಾಸಕ ಎನ್.ವೈ.ಗೋಪಾಲಕೃಷ್ಣ ಮಂಗಳವಾರ ಕೆಆರ್ಐಡಿಎಲ್ ಎಇಇ ನಟರಾಜ್‌ಗೆ ಖಡಕ್ ಸೂಚನೆ ನೀಡಿದರು.
ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಬೃಹತ್ತಾಗಿ ನಿರ್ಮಿಸಲು ಮುಂದಾಗಿರುವ ಈ ವಾಲ್ಮೀಕಿ ಕಟ್ಟಡ ನಿರ್ಮಾಣಕ್ಕೂ ಪೂರ್ವದಲ್ಲಿ ವ್ಯವಸ್ಥಿತವಾಗಿ ಕೆಲವು ರೂಪುರೇಷೆಗಳನ್ನು ಪಾಲಿಸಿದ್ದರೆ ಇಷ್ಟೊತ್ತಿಗೆ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು. ಪಟ್ಟಣದಿಂದ ಹೊರಭಾಗದಲ್ಲಿ ಕಟ್ಟಡ ಇರುವುದರಿಂದ ಕಿಡಿಗೇಡಿಗಳು ಅವಾಂತರ ಮಾಡುವುದು ಸಾಮಾನ್ಯವಾಗಿದೆ. ಇನ್ನಾದರೂ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದರು.
PublicNext
28/01/2025 04:32 pm