", "articleSection": "Cultural Activity,Government", "image": { "@type": "ImageObject", "url": "https://prod.cdn.publicnext.com/s3fs-public/28305320250128050515filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ಗ್ರಾಹಕನಿಗೆ ಹಕ್ಕಿನ ಜೊತೆಗೆ ಜವಾಬ್ದಾರಿಯೂ ಇದೆ. ಗ್ರಾಹಕನ ಹಕ್ಕು ಮತ್ತು ಜವಾಬ್ದಾರಿಗಳು ಒಂದನ್ನೊಂದು ಬೆಸೆದುಕೊಂಡಿವೆ ಎಂದು ಜಿಲ್ಲಾ ...Read more" } ", "keywords": "Lack of awareness about responsibilities in consumer protection" highlights the need for consumers to be informed about their rights and responsibilities.,Kolar,Cultural-Activity,Government", "url": "https://publicnext.com/node" } ಕೋಲಾರ : ಗ್ರಾಹಕ ಸುರಕ್ಷತೆಯಲ್ಲಿ ಜವಾಬ್ದಾರಿಗಳ ಅರಿವಿರಲಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಗ್ರಾಹಕ ಸುರಕ್ಷತೆಯಲ್ಲಿ ಜವಾಬ್ದಾರಿಗಳ ಅರಿವಿರಲಿ

ಕೋಲಾರ : ಗ್ರಾಹಕನಿಗೆ ಹಕ್ಕಿನ ಜೊತೆಗೆ ಜವಾಬ್ದಾರಿಯೂ ಇದೆ. ಗ್ರಾಹಕನ ಹಕ್ಕು ಮತ್ತು ಜವಾಬ್ದಾರಿಗಳು ಒಂದನ್ನೊಂದು ಬೆಸೆದುಕೊಂಡಿವೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಮ್ಮಣ್ಣ ವೈ.ಎಸ್. ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, 2024 - 25 ನೇ ಸಾಲಿನ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು. ಗ್ರಾಹಕರಿಗೆ ಸುರಕ್ಷತೆಯ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆಯ ಹಕ್ಕು,ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳುವ ಹಕ್ಕು, ಗ್ರಾಹಕರ ಶಿಕ್ಷಣದ ಹಕ್ಕು, ಜೊತೆಗೆ ಮೂಲಭೂತ ಅವಶ್ಯಗಳನ್ನು ಪಡೆಯುವ ಹಕ್ಕು, ಮಾಲಿನ್ಯ ಮುಕ್ತ ಪರಿಸರ ಹೊಂದುವ ಹಕ್ಕುಗಳನ್ನು ಗ್ರಾಹಕರು ಪಡೆದಿರುತ್ತಾರೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

28/01/2025 05:05 pm

Cinque Terre

300

Cinque Terre

0