", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/416318_1738064507_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Divakar Siddapur" }, "editor": { "@type": "Person", "name": "7022522554" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಿದ್ದಾಪುರ : ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜ...Read more" } ", "keywords": "MLA Bhimananna Nayak emphasized the need for awareness to prevent fire accidents. This highlights the importance of educating the public about fire safety measures to avoid such incidents.,Uttara-Kannada,Politics", "url": "https://publicnext.com/node" }
ಸಿದ್ದಾಪುರ : ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ಇಲ್ಲಿನ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ ಫೈರ್ ಸೇಪ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಅವರು ತಾಲೂಕಿನ ಚಂದ್ರಘಟಗಿಯಲ್ಲಿ ಕೊಟ್ಟಿಗೆಗೆ ಬೆಂಕಿ ತಗುಲಿ ಏಳು ಹಸುಗಳು ಧಾರುಣ ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ರೈತರು ಜಾನುವಾರುಗಳ ಒಣಹುಲ್ಲನ್ನು ಕೊಟ್ಟಿಗೆಯಿಂದ ದೂರದಲ್ಲಿ ಸಂಗ್ರಹಿಸಿಟ್ಟುಕೊಂಡರೆ ದನಕರುಗಳ ಜೀವ ಉಳಿಸಿಕೊಳ್ಳಬಹುದು ಬೆಂಕಿ ಬೀಳದಂತೆ ಸಾರ್ವಜನಿಕರು ತುಂಬಾ ಮುಂಜಾಗೃತೆ ವಹಿಸಬೇಕು ಎಂದು ಹೇಳಿದರು .
Kshetra Samachara
28/01/2025 05:11 pm