", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/397108_1738067451_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "GN Bhat Yallpur" }, "editor": { "@type": "Person", "name": "7899588538" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಲ್ಲಾಪುರ : ಮಹಾರಾಷ್ಟ್ರ ದಿಂದ ಮಂಗಳೂರಿನ ಕಡೆಗೆ ಈರುಳ್ಳಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿ ಪಕ್ಕದ ಕ್ಯಾಂಟೀನ್ ಗೆ ನುಗ್ಗಿದ...Read more" } ", "keywords": "A truck crashed into a roadside canteen, resulting in damage to the structure and potentially causing injuries to people inside.,Uttara-Kannada,Accident", "url": "https://publicnext.com/node" } ಯಲ್ಲಾಪುರ : ರಸ್ತೆ ಬದಿಯ ಕ್ಯಾಂಟೀನ್ ಗೆ ನುಗ್ಗಿದ ಲಾರಿ - ತಪ್ಪಿದ ಅನಾಹುತ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ : ರಸ್ತೆ ಬದಿಯ ಕ್ಯಾಂಟೀನ್ ಗೆ ನುಗ್ಗಿದ ಲಾರಿ - ತಪ್ಪಿದ ಅನಾಹುತ

ಯಲ್ಲಾಪುರ : ಮಹಾರಾಷ್ಟ್ರ ದಿಂದ ಮಂಗಳೂರಿನ ಕಡೆಗೆ ಈರುಳ್ಳಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿ ಪಕ್ಕದ ಕ್ಯಾಂಟೀನ್ ಗೆ ನುಗ್ಗಿದ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಕ್ಯಾಂಟೀನ್ ಗೆ ಹಾನಿಯಾಗಿದ್ದು, ಲಾರಿ ಡಿಕ್ಕಿಯಾದ ರಭಸಕ್ಕೆ ಕ್ಯಾಂಟೀನ್ ಒಳಗಿದ್ದ ಎರಡು ಗ್ಯಾಸ್ ಸಿಲಿಂಡರ್ ಗಳಿಂದ ಗ್ಯಾಸ್ ಸೋರಿಕೆಯಾಗಿತ್ತು. ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು. ಈ ಘಟನೆಯಲ್ಲಿ ಲಾರಿ ಚಾಲಕ, ಕ್ಲೀನರ್ ಹಾಗೂ ಕ್ಯಾಂಟೀನ್ ನಲ್ಲಿ ಇದ್ದವರಿಗೆ ಯಾವುದೇ ಅಪಾಯವಾಗಿಲ್ಲ. ಕ್ಯಾಂಟೀನ್ ಗೋಡೆ ಮತ್ತು ಛಾವಣಿಗೆ ಹಾನಿಯಾಗಿದೆ.

Edited By : PublicNext Desk
PublicNext

PublicNext

28/01/2025 06:00 pm

Cinque Terre

40.7 K

Cinque Terre

0