", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/28305320250128071625filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿ...Read more" } ", "keywords": "Every residential area in KUDA limits must have a 30-foot wide road and a drainage system. This directive aims to ensure proper infrastructure development and maintenance within the KUDA (Karnataka Urban Development Authority) jurisdiction.,Kolar,Politics,Government", "url": "https://publicnext.com/node" } ಕೋಲಾರ : ಕುಡಾ ವ್ಯಾಪ್ತಿಯಲ್ಲಿ ಪ್ರತಿಯೊಂದು ನಿವೇಶನಕ್ಕೆ 30 ಅಡಿ ರಸ್ತೆ, ಚರಂಡಿ ಕಡ್ಡಾಯ - ಶಾಸಕ ಕೊತ್ತೂರು ಮಂಜುನಾಥ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕುಡಾ ವ್ಯಾಪ್ತಿಯಲ್ಲಿ ಪ್ರತಿಯೊಂದು ನಿವೇಶನಕ್ಕೆ 30 ಅಡಿ ರಸ್ತೆ, ಚರಂಡಿ ಕಡ್ಡಾಯ - ಶಾಸಕ ಕೊತ್ತೂರು ಮಂಜುನಾಥ್

ಕೋಲಾರ : ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಕುಡಾ ಕಛೇರಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.

Edited By : PublicNext Desk
PublicNext

PublicNext

28/01/2025 07:16 pm

Cinque Terre

20.03 K

Cinque Terre

0