", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1738074032_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ : ಸಿಬ್ಬಂದಿ ಕೊರತೆ,ಭದ್ರತೆ ಕೊರತೆ, ಖಾಯಂ ವೈದ್ಯರಿಲ್ಲದಿರುವುದು, ನೂತನ ಕಟ್ಟಡ ನಿರ್ಮಾಣ ಹೀಗೆ ಹತ್ತು ಹಲವು ಸಮಸ್ಯೆಗಳ ದೂರಿನ ಮೇರೆಗೆ...Read more" } ", "keywords": "MLA Dr. Manthar Goud visited the Chettalli Government Hospital to assess its condition and address the concerns of the local community ¹. During his visit, he inspected the hospital's facilities and interacted with the staff and patients,Kodagu,Politics", "url": "https://publicnext.com/node" }
ಮಡಿಕೇರಿ : ಸಿಬ್ಬಂದಿ ಕೊರತೆ,ಭದ್ರತೆ ಕೊರತೆ, ಖಾಯಂ ವೈದ್ಯರಿಲ್ಲದಿರುವುದು, ನೂತನ ಕಟ್ಟಡ ನಿರ್ಮಾಣ ಹೀಗೆ ಹತ್ತು ಹಲವು ಸಮಸ್ಯೆಗಳ ದೂರಿನ ಮೇರೆಗೆ ಚೆಟ್ಟಳ್ಳಿ ಪ್ರಾಥಮಿಕ ಕೇಂದ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ರು .
ತಾಲೂಕು ಆರೋಗ್ಯ ಅಧಿಕಾರಿ ಡಾ.ಇಂದೂದರ್, ಸಿಬ್ಬಂದಿ ವರ್ಗ,ಆಶಾಕಾರ್ಯಕರ್ತೆಯರೊಂದಿಗೆ ಶಾಸಕರು ಮಾತನಾಡಿ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು
PublicNext
28/01/2025 07:50 pm