", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/418299-1738122222-GRAMA.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರಲು ಇಚ್ಛಿಸದೇ ಇರುವ ನರೇಂದ್ರ ಹಾಗೂ ಮುಮ್ಮಿಗಟ್ಟಿ ಗ್ರಾಮಸ್ಥರ ಬೇಡಿಕೆಯನ್ನು ನಾವು ಪರಿಗಣನೆಗೆ...Read more" } ", "keywords": "Dharwad News, Minister Lad, Narendra, Mummigatti Village, Karnataka Government, Public Demands, Official Assurance, Rural Development, Government Initiatives, Karnataka Politics, Hubballi-Dharwad Development, Smart City Projects ,Hubballi-Dharwad,Politics,Government", "url": "https://publicnext.com/node" }
ಧಾರವಾಡ: ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರಲು ಇಚ್ಛಿಸದೇ ಇರುವ ನರೇಂದ್ರ ಹಾಗೂ ಮುಮ್ಮಿಗಟ್ಟಿ ಗ್ರಾಮಸ್ಥರ ಬೇಡಿಕೆಯನ್ನು ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ನರೇಂದ್ರ ಮತ್ತು ಮುಮ್ಮಿಗಟ್ಟಿಯವರು ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರಲು ನಿರಾಕರಿಸುತ್ತಿದ್ದಾರೆ. ಅವರ ಬೇಡಿಕೆಯನ್ನು ಸರ್ಕಾರದ ಮಟ್ಟದಲ್ಲಿ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/01/2025 09:13 am