", "articleSection": "Politics,Law and Order,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1738137053_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಪಂಜಾಬ್ ನ ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಭೀಮ ಘರ್ಜನೆ ಯುವ ಸ...Read more" } ", "keywords": "Node,Chitradurga,Politics,Law-and-Order,Public-News", "url": "https://publicnext.com/node" }
ಚಿತ್ರದುರ್ಗ: ಪಂಜಾಬ್ ನ ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ಭೀಮ ಘರ್ಜನೆ ಯುವ ಸೇನೆ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಪಂಜಾಬ್ ರಾಜ್ಯದ ಅಮೃತಸರದಲ್ಲಿ ಕಿಡಿಗೇಡಿಯೊಬ್ಬ ಸಂಸತ್ ಭವನದ ಚಿತ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿ ಪ್ರತಿಮೆಯ ಮುಂದೆ ಬೆಂಕಿಹಚ್ಚಿ ಜನರ ಚಿತ್ತವನ್ನು ತನ್ನತ್ತ ಸೆಳೆದುಕೊಂಡು ಹಾಡುಹಗಲೇ ಏಣಿ ಏರಿ ಹೋಗಿ ಬಾಬಾಸಾಹೇಬ ರವರ ಹೆಗಲ ಮೇಲೆ ನಿಂತು ಸಂವಿದಾನ ಪುಸ್ತಕ ಹಾಗೂ ಬಾಬಾಸಾಹೇಬ್ ಪ್ರತಿಮೆಗೆ ಸುತ್ತಿಗೆಯಿಂದ ಹೊಡೆದು ಪ್ರತಿಮೆಯನ್ನು ವಿಕೃತಗೊಳಿಸಿದ್ದಾನೆ.
ಈ ಕೂಡಲೇ ಆತನ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಹಾಗೂ ಅದೇ ವೃತ್ತದಲ್ಲಿ ತ್ವರಿತ ನ್ಯಾಯಾಲಯ ನಿರ್ಮಿಸಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಯನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನ ಸಲ್ಲಿಸಿದ್ದಾರೆ.
Kshetra Samachara
29/01/2025 01:20 pm