", "articleSection": "Politics,Government,News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/454921_1738142977_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "JameelSagar" }, "editor": { "@type": "Person", "name": "6360536065" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಾಗರ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರ ಕ್ಷೇತ್ರದ ರೈತರು ಸಾಗರಕ್ಕೆ ಆಗಮಿಸಿ ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪ್ರತಿಭಟನೆ ನಡೆಸಿ ಸರ್ಕ...Read more" } ", "keywords": "Node,Shimoga,Politics,Government,News", "url": "https://publicnext.com/node" }
ಸಾಗರ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರ ಕ್ಷೇತ್ರದ ರೈತರು ಸಾಗರಕ್ಕೆ ಆಗಮಿಸಿ ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ.
ಈಸೂರಿನಿಂದ ಅಂಜನಾಪುರ ಕೆಇಬಿ ಗ್ರಿಡ್ವರೆಗೆ ಅವೈಜ್ಞಾನಿಕವಾಗಿ ಜಮೀನಿನ ಮೇಲೆ ಹೈಟೆನ್ಸನ್ ಗೋಪುರ ಮಾರ್ಗ ಒಯ್ಯುತ್ತಿರುವುದನ್ನು ಖಂಡಿಸಿ ಶಿಕಾರಿಪುರ ತಾಲ್ಲೂಕು ಈಸೂರು ಗ್ರಾಮದ ರೈತರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು.
ಈಸೂರು ಗ್ರಾಮದಿಂದ ಅಂಜನಾಪುರ ಮತ್ತು ಕೊರಲಹಳ್ಳಿ ಗ್ರಾಮದ ಗ್ರಿಡ್ಗೆ ನಮ್ಮ ಜಮೀನುಗಳಲ್ಲಿ ಕೆಪಿಟಿಸಿಎಲ್ ಅವೈಜ್ಞಾನಿಕವಾಗಿ ಗೋಪುರ ವಿದ್ಯುತ್ ಮಾರ್ಗವನ್ನು ಅಳವಡಿಸುತ್ತಿದೆ. ಗ್ರಿಡ್ ನಿರ್ಮಿಸುವ ನೀಲನಕ್ಷೆ ತಯಾರಿಸುವಾಗ ಅವೈಜ್ಞಾನಿಕ ನೀತಿಯನ್ನು ಅಳವಡಿಸಲಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
Kshetra Samachara
29/01/2025 02:59 pm