", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1738144931_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಡಿಕೇರಿ: ಕಟ್ಟೆಮಾಡು ಗ್ರಾಮದ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಕೊಡಗು ಬ್ರಾಹ್ಮಣ ಸಮಾಜ, ಹಲ್ಲೆ ಆರೋಪಿ...Read more" } ", "keywords": "Node,Kodagu,News", "url": "https://publicnext.com/node" }
ಮಡಿಕೇರಿ: ಕಟ್ಟೆಮಾಡು ಗ್ರಾಮದ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಕೊಡಗು ಬ್ರಾಹ್ಮಣ ಸಮಾಜ, ಹಲ್ಲೆ ಆರೋಪಿಗಳ ಬಂಧನಕ್ಕೆ ಎರಡು ದಿನಗಳ ಗಡುವನ್ನು ನೀಡಿದೆ.
ತಪ್ಪಿದ್ದಲ್ಲಿ ಜ. 31 ರಂದು ಜಿಲ್ಲೆಯಾದ್ಯಂತಲಿನ ದೇವಾಲಯಗಳಲ್ಲಿ ಬೆಳಗ್ಗಿನ ಪೂಜೆ ಪೂರೈಸಿ ಅನಂತರ ಭಕ್ತರಿಗೆ ದೇವಾಲಯವನ್ನು ಬಂದ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ನಗರದ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಮುಂದೆ ಬ್ರಾಹ್ಣಣ ಸಮಾಜದ ನೂರಾರು ಮಂದಿ ಕೆಲ ಕಾಲ ಭಜನೆ, ದೇವರ ಕೀತ೯ನೆಗಳನ್ನು ಹೇಳುವ ಮೂಲಕ ಮನದ ನೋವನ್ನು ಹೊರಹಾಕಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರನ್ನು ಭೇಟಿಯಾದ ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿ ಕೊಡಗು ಅಧ್ಯಕ್ಷರಾದ ರಾಮಚಂದ್ರಮೂಗೂರು, ಪ್ರಮುಖರು ಸೇರಿ ಮನವಿ ಪತ್ರವನ್ನು ಸಲ್ಲಿಸಿದರು.
Kshetra Samachara
29/01/2025 03:32 pm