ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ : ಕಾಡಿನಿಂದ ನಾಡಿಗೆ ಬಂದ ಕಾಡುಕೋಣ 'ಕಾಟಿ '

ಸಕಲೇಶಪುರ : ಗ್ರಾಮದ ಸಮೀಪವೇ ಕಾಡುಕೋಣ ಕಾಣಿಸಿಕೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಹೇರೂರು ಗ್ರಾಮದ ಬಳಿ ನಡೆದಿದೆ.ದೈತ್ಯಾಕಾರದ ಕಾಡುಕೋಣ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.ಕಾಡಿನಿಂದ ನಾಡಿಗೆ ಬಂದಿರುವ ಕಾಡುಕೋಣ

ರೈತರ ಜಮೀನಿನಲ್ಲಿ ಬೀಡುಬಿಟ್ಟಿದೆ. ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಅರಣ್ಯ ಇಲಾಖೆಯ ಇ ಟಿ ಎಫ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
Kshetra Samachara

Kshetra Samachara

29/01/2025 03:44 pm

Cinque Terre

380

Cinque Terre

0

ಸಂಬಂಧಿತ ಸುದ್ದಿ