", "articleSection": "Infrastructure,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738146602-A7~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ: ಬಂಗಾರಪೇಟೆ - ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು, ಕೆಜಿಎಫ್ ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ...Read more" } ", "keywords": ",Kolar,Infrastructure,Government,News,Public-News", "url": "https://publicnext.com/node" }
ಕೋಲಾರ: ಬಂಗಾರಪೇಟೆ - ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು, ಕೆಜಿಎಫ್ ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ನಿತ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದರಿಂದ ಮಾರಿಕೊಪ್ಪದಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ತಲುಪುವ ಪ್ಯಾಸೆಂಜರ್ ರೈಲನ್ನು ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಸುಮಾರು 45 ನಿಮಿಷಗಳ ಕಾಲ ತಡೆದು ಪ್ರತಿಭಟನೆ ನಡೆಸಿದ್ದಾರೆ.
ನಿತ್ಯ ಉದ್ಯೋಗ, ವಿದ್ಯಾಭ್ಯಾಸ ಎಂದು ಸಾವಿರಾರು ಜನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದು, ರೈಲು ಪ್ರಯಾಣಕ್ಕೆ ತೊಂದರೆಯಾಗುವಂತೆ ಕೋಚ್ ಗಳನ್ನ ಕಡಿಮೆ ಮಾಡಿರುವ ರೈಲ್ವೇ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಕೋಚ್ ಹೆಚ್ಚಿಸುವ ಭರವಸೆ ಬಳಿಕ ರೈಲುಗಳನ್ನು ಯಥಾವತ್ ಸಂಚಾರಕ್ಕೆ ಬಿಡಲಾಗಿದೆ.
Kshetra Samachara
29/01/2025 04:00 pm