", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/52563-1738148996-Untitled-design-(55).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿರು ಮಾಹಿತಿ ಲಭ್ಯವ...Read more" } ", "keywords": "Kumbh Mela, stampede, Belagavi, mother-daughter duo, death, tragedy, accident, Prayagraj, India, news, current events, festival, crowd control, safety measures, emergency services, medical aid, injured, fatalities, casualties, Kumbh Mela news, India news, festival news, crowd management, safety updates, emergency update,,Religion", "url": "https://publicnext.com/node" }
ಬೆಳಗಾವಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿರು ಮಾಹಿತಿ ಲಭ್ಯವಾಗಿದೆ.
ಇಂದು ನಸುಕಿನ ಜಾವ ನಡೆದ ಕಾಲ್ತುಳಿತದಲ್ಲಿ ಹಲವರು ಮಿಸ್ಸಿಂಗ್ ಆಗಿದ್ದು, ಈ ಘಟನೆಯಲ್ಲಿ ಇಂದು ಬೆಳಗ್ಗೆಯಿಂದ ಬೆಳಗಾವಿಯ ಇಬ್ಬರು ಮಿಸ್ಸಿಂಗ್ ಆಗಿದ್ದರು, ಆದರೆ ತಾಯಿ ಮಗಳು ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಮೇಘಾ ಹತ್ತರವಾಠ್ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೂ ತಾಯಿ ಮಗಳ ಸಂಪರ್ಕ ಸಿಗುತ್ತಿರಲಿಲ್ಲ. ಫೋನ್ ರಿಂಗ್ ಆಗತಿದ್ದರೂ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಆತಂಕ ಸೃಷ್ಠಿಯಾಗಿತ್ತು ಆದರೆ ತಾಯಿ ಮಗಳು ಸಾವನ್ನಪ್ಪಿದ್ದಾರೆ ಎಂದು ಜ್ಯೋತಿ ಸಹೋದರ ಗುರುರಾಜ್ ಹುದ್ದಾರ ಮಾಹಿತಿ ನೀಡಿದ್ದಾರೆ. ತಾಯಿ ಮಗಳು ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಪ್ರಯಾಣ ಬೆಳೆಸಿದರು.
PublicNext
29/01/2025 04:40 pm