", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/34454720250129045300filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ನಗರದ ಐಎಂಎ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ...Read more" } ", "keywords": "Node,Chitradurga,News", "url": "https://publicnext.com/node" } ಚಿತ್ರದುರ್ಗ: ಪೋಕ್ಸೋ ಕುರಿತು ಮಾಹಿತಿ ಶಿಕ್ಷಣ ಸಂವಹನ ತರಬೇತಿ ಕಾರ್ಯಾಗಾರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಪೋಕ್ಸೋ ಕುರಿತು ಮಾಹಿತಿ ಶಿಕ್ಷಣ ಸಂವಹನ ತರಬೇತಿ ಕಾರ್ಯಾಗಾರ

ಚಿತ್ರದುರ್ಗ: ನಗರದ ಐಎಂಎ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣಾ ಮಸೂದೆ (ಪೋಕ್ಸೋ) ಕುರಿತು ಮಾಹಿತಿ ಶಿಕ್ಷಣ ಸಂವಹನ ತರಬೇತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ತಾಯಿ ಮಕ್ಕಳ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಡಿಎಂ ಅಭಿನವ ಮಾತನಾಡಿ, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳ ಜವಾಬ್ದಾರಿ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಪ್ರಕರಣಗಳನ್ನು ದಾಖಲಿಸುವುದು, ದಾಖಲಾತಿಗಳ ನಿರ್ವಹಣೆ, ಸಂಬಂಧಿಸಿದ ಇಲಾಖೆಗೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ಒದಗಿಸುವುದು, ಅಪರಾಧಕ್ಕೆ ಒಳಗಾದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದರ ಬಗ್ಗೆ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

29/01/2025 04:54 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ