ಚಿತ್ರದುರ್ಗ : ಕುಂಚಿಗನಾಹಳ್ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ
ಬದಿಗೆ ಪಲ್ಟಿಯಾದ ಘಟನೆಯಿಂದು ನಡೆದಿದೆ.ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರಿನ ಚಾಲಕ
ವಾಹನವನ್ನು ಚಲಾಯಿಸುವಾಗ ಸ್ಟೇರಿಂಗ್ ಲಾಕ್ ಆಗಿದ್ದರಿಂದ ರಸ್ತೆ ಬದಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಹೊಸ ಕಾರಿನಲ್ಲಿ ಚಾಲಕ ಒಬ್ಬನೇ ಇದ್ದರಿಂದ ಅನಾಹುತ ತಪ್ಪಿದಂತಾಗಿದೆ. ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/01/2025 05:54 pm