", "articleSection": "Politics,Cultural Activity,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738155093-A8~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SuryaMysore" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು : ಪ್ರಯಾಗ್ ರಾಜ್ ಕುಂಭಮೇಳ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿಕೆ ನೀಡಿದ್ದ...Read more" } ", "keywords": ",Mysore,Politics,Cultural-Activity,News,Public-News", "url": "https://publicnext.com/node" }
ಮೈಸೂರು : ಪ್ರಯಾಗ್ ರಾಜ್ ಕುಂಭಮೇಳ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಪತ್ರಕರ್ತರ ಭವನದಲ್ಲಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಅವರು, ನಾನು ಸಹ ಅಲ್ಲಿಗೆ ಭೇಟಿ ಕೊಟ್ಟಿದ್ದೆ. ಇಂತಹ ಘಟನೆಗಳು ಎಲ್ಲೂ ಕೂಡ ನಡೆಯಬಾರದು ಎಂದರು.
ಅಲ್ಲದೆ, ನಮ್ಮ ರಾಜ್ಯದಿಂದ ಎಷ್ಟು ಜನ ಹೋಗಿದ್ದಾರೆಂಬ ಬಗ್ಗೆ ಮಾಹಿತಿ ಇಲ್ಲ. ಸರ್ಕಾರ ಆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೆ. ರಾಜ್ಯದ ಜನರ ಸಂಪರ್ಕದಲ್ಲಿ ಸರ್ಕಾರ ಇರುತ್ತೆ. ನಾನು ಹೋದ ಸಂದರ್ಭದಲ್ಲಿ ನಮಗೆ ವಿವಿಐಪಿ ಸೇವೆ ಒದಗಿಸಿದ್ರು. ಈಗ ಯಾಕೆ ಆ ಘಟನೆ ಆಯ್ತು ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಸ್ಪೀಕರ್ ಯು. ಟಿ ಖಾದರ್ ಹೇಳಿದ್ದಾರೆ.
PublicNext
29/01/2025 06:21 pm