", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/11357220250129063116filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ...Read more" } ", "keywords": "Node,Udupi,Accident", "url": "https://publicnext.com/node" }
ಉಡುಪಿ: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು.
ವಿದ್ಯಾರ್ಥಿಗಳು ಚೇತರಿಸಿಗೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಪೋಷಕರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿಯ ನಾಗಭೂಷಣ್ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
29/01/2025 06:31 pm