", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/222042-1738168636-Add-a-heading---2025-01-29T220631.112.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 8ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲ...Read more" } ", "keywords": "Mangaluru, fugitive arrested, 8-year manhunt, police crackdown, crime news, Mangalore police, Karnataka crime, absconding accused. ,Udupi,Mangalore,Crime", "url": "https://publicnext.com/node" }
ಮಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 8ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಆರೋಪಿ ಕಿಶೋರ್ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ಜಾಮೀನು ಪಡೆದು, ಆ ಬಳಿಕ 8 ವರ್ಷಗಳಿಂದ ನ್ಯಾಯಲಯಕ್ಕೆ ಹಾಜರಾಗದೆ ತಲೆ ಮರಿಸಿಕೊಂಡಿದ್ದಾನೆ. ಈ ಪ್ರಕರಣವನ್ನು ನ್ಯಾಯಲಯ LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೂಪಿಯ ಪತ್ತೆಯ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಐ ಗಂಗಾಧರ ಎನ್., ಹೆಚ್.ಸಿ.ಚಂದ್ರಹಾಸ್ ಸನೀಲ್ & ಹೆಚ್ ಸಿ ಪುರುಷೊತ್ತಮ ರವರ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.
Kshetra Samachara
29/01/2025 10:07 pm