", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/222042-1738169609-Add-a-heading---2025-01-29T222259.158.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪ...Read more" } ", "keywords": "Mahakumbh stampede, ex-gratia compensation, ₹25 lakh aid, stampede victims, Kumbh Mela tragedy, government relief, financial assistance, disaster management, crowd control measures. ,,Politics", "url": "https://publicnext.com/node" }
ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೂ ಆದಿತ್ಯನಾಥ್ ಆದೇಶಿಸಿದ್ದಾರೆ. 90 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಮತ್ತು 60 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
PublicNext
29/01/2025 10:23 pm