ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಪ್ರಕಾಶ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜ.28 ರಂದು ಶಿಡ್ಲಘಟ್ಟ ತಾಲೂಕಿನ ರಾಮಲಿಂಗಾಪುರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ಪ್ರಕಾಶ್ ಎಂಬ ವ್ಯಕ್ತಿ ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಬಂಧಿತನಿಂದ ಗಾಂಜಾ ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

29/01/2025 10:59 pm

Cinque Terre

1.54 K

Cinque Terre

0

ಸಂಬಂಧಿತ ಸುದ್ದಿ