", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/235762-1738260647-Untitled-design---2025-01-30T234024.035.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮಂಗಳೂರು: ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ(ಪೆರಿಯ ನಂಬಿ)ರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತ...Read more" } ", "keywords": "Mangalore news, Sree Ananthapadmanabha temple, Thiruvananthapuram temple, Dakshina Kannada priest, Temple priest appointment, Hindu temple news, Priest recruitment, Temple administration, South Canara news, Karnataka temple updates, Priest appointment news. ,Udupi,Mangalore,Religion", "url": "https://publicnext.com/node" } ಮಂಗಳೂರು: ತಿರುವನಂತಪುರ ಶ್ರೀಅನಂತ ಪದ್ಮನಾಭ ದೇಗುಲದ ಪ್ರಧಾನ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುರೋಹಿತ ನೇಮಕ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ತಿರುವನಂತಪುರ ಶ್ರೀಅನಂತ ಪದ್ಮನಾಭ ದೇಗುಲದ ಪ್ರಧಾನ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುರೋಹಿತ ನೇಮಕ

ಮಂಗಳೂರು: ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ(ಪೆರಿಯ ನಂಬಿ)ರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ (45) ನೇಮಕಗೊಂಡಿದ್ದರೆ.

ಪೆರಿಯ ನಂಬಿ‌ ಅಂದರೆ ಸಂಸ್ಥಾನದಿಂದ ನೀಡುವ ಕೊಡೆ (ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನವಿರುವ ಪ್ರಧಾನ ಅರ್ಚಕ ಸ್ಥಾನ. ಈ ಮಹಾ ಅರ್ಚಕ ಸ್ಥಾನವನ್ನು ಈವರೆಗೆ ಪಡೆದವರಲ್ಲಿ ಸತ್ಯನಾರಾಯಣ ತೋಡ್ತಿಲ್ಲಾಯರು ಅತಿ ಕಿರಿಯರಾಗಿದ್ದಾರೆ.

ಇವರು ಕೊಕ್ಕಡದ ದಿ.ಸುಬ್ರಾಯ ತೋಡ್ತಿಲ್ಲಾಯ ಹಾಗೂ ಶಾರದಾ ದಂಪತಿಯ ಎರಡನೇ ಪುತ್ರ. ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲದಲ್ಲಿ ಅರ್ಚಕರಾಗಿ ಸೇರಿದ 6ತಿಂಗಳಿನಲ್ಲೇ ಇವರಿಗೆ ಇಂತಹ ಉನ್ನತ ಸ್ಥಾನ ದೊರಕಿದೆ. ಈ ಹುದ್ದೆಗೇರಿದ ಬಳಿಕ ಅವರು ಗೃಹಸ್ಥಾಶ್ರಮ ತೊರೆದು ಸನ್ಯಾಸಿಯಂತೆ ಇರಬೇಕು. ಸತ್ಯನಾರಾಯಣ ಅವರು ಜನವರಿ 30ರಂದು ಅಂದರೆ ಇಂದಿನಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

Edited By : Nagaraj Tulugeri
PublicNext

PublicNext

30/01/2025 01:16 pm

Cinque Terre

1.8 K

Cinque Terre

0