ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ - ಶಾಸಕ‌ ಎ. ಎಸ್ ಪೊನ್ನಣ್ಣ

ಮಡಿಕೇರಿ : ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳಕ್ಕೆ ಒಂದು ರೀತಿಯಲ್ಲಿ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಎ. ಎಸ್ ಪೊನ್ನಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ‌ ಪೊನ್ನಣ್ಣ, ಕೇಂದ್ರ ಸರ್ಕಾರ ಮಾಡಿರುವ ಆರ್ಥಿಕ ನೀತಿಗಳೇ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಹೆಚ್ಚಾಗಲು ಕಾರಣ. ನಬಾರ್ಡಿನಿಂದ ಹದಿನಾರುವರೆ ಲಕ್ಷ ಕೋಟಿ ಕೊಡುತ್ತಿದ್ದರು ಅದ್ರೆ ಇದೀಗ ಅದನ್ನು ಕಡಿತ ಮಾಡಿ ಎರಡುವರೆ ಲಕ್ಷ ಕೋಟಿ ಮಾಡಿದ್ದಾರೆ. ನಬಾರ್ಡ್ ನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಕಡಿತವಾಗಿದೆ ಎಂದು ಶಾಸಕ ಪೊನ್ನಣ್ಣ ಅಸಮಾಧಾನ ವ್ಯಕ್ತಪಡಿಸಿದರು.

Edited By : PublicNext Desk
PublicNext

PublicNext

30/01/2025 03:36 pm

Cinque Terre

10.18 K

Cinque Terre

1

ಸಂಬಂಧಿತ ಸುದ್ದಿ