ಹೊಸದುರ್ಗ : ತಾಲ್ಲೂಕಿನ ಅರಲಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಅವರು ತಮ್ಮ ಸ್ವಂತ ಕಾಲಿನಲ್ಲಿ ನಿಂತುಕೊಳ್ಳುವ ರೀತಿ ಬೆಳೆಯಬೇಕು ಎಂದು ಪರಮ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯಗಳನ್ನು ಕಡಿಮೆ ಬಡ್ಡಿದರದಲ್ಲಿ ಪಡೆದು ಕೃಷಿ,ವಿದ್ಯಾಭ್ಯಾಸ ಶಿಕ್ಷಣ ಇಂತಹ ಮೂಲಭೂತ ಸೌಕರ್ಯಗಳಿಂದ ಹೊಸದುರ್ಗ ತಾಲ್ಲೂಕು ಅಬಿವೃದ್ದಿಯಾಗಿದೆ ಮಹಿಳೆಯರು ಸ್ವಾವಲಂಬಿಯಾಗಿ ಮನೆಯ ಅರ್ಥಿಕ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸಲು ಧರ್ಮಸ್ಥಳ ಸಂಘ ಕಾರಣವಾಗಿದೆ ಎಂದು ತಿಳಿಸಿದರು.
Kshetra Samachara
30/01/2025 04:04 pm