ದೆಹಲಿ: ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದು, ನಾಲ್ವರ ಮೃತದೇಹಗಳು ಕರ್ನಾಟಕ ಭವನ ತಲುಪಿವೆ.
ದೆಹಲಿಯಲ್ಲಿ ಮೃತದೇಹಗಳು ಬರುತ್ತಿದ್ದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ರಿಸೀವ್ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಮೃತದೇಹಗಳಿಗೆ ಪುಷ್ಪನಮನ ಸಲ್ಲಿಸಿ,ಮೃಣಾಲ್ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯ ನಾಲ್ವರ ಮೃತದೇಹಗಳನ್ನು ರಿಸೀವ್ ಮಾಡಿಕೊಂಡಿದ್ದಾರೆ.
PublicNext
30/01/2025 04:20 pm