ಮಡಿಕೇರಿ : ಅಹಿಂದ ಕೊಡಗು ಜಿಲ್ಲಾ ಒಕ್ಕೂಟದ ವತಿಯಿಂದ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಉದ್ಯಾನವನದಲ್ಲಿ (ಇಂದಿರಾ ಕ್ಯಾಂಟೀನ್ ಬಳಿಯಲ್ಲಿ) ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ( ಪ್ರತಿಮೆ ) ನಿರ್ಮಾಣ ಮಾಡುವಂತೆ ಹಾಗೂ ಇಂದಿರಾ ಕ್ಯಾಂಟೀನ್ ಬಳಿ ಹೆಚ್ಚು ಸ್ಥಳಾವಕಾಶ ಇರುವುದರಿಂದ ಭಾರತದ ದೇಶದ ಮಾಜಿ ಉಪ ಪ್ರಧಾನಿಗಳಾದ ಬಾಬು ಜಗಜೀವನ್ ರಾಮ್ ರವರ ಪುತ್ಥಳಿ ನಿರ್ಮಾಣ ಮಾಡುವಂತೆ ಮನವಿ ಮಾಡಲಾಯಿತು.
Kshetra Samachara
30/01/2025 05:19 pm